Home Bibles ☰ Books ಕೀರ್ತನೆಗಳು 98:7 · ಕನ್ನಡ ಬೈಬಲ್
ಕೀರ್ತನೆಗಳು 98:7 · ಕನ್ನಡ ಬೈಬಲ್

ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.

Cross references

ಕೀರ್ತನೆಗಳು 24:1

ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಕೀರ್ತನೆಗಳು 96:11

ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.

ಯೆಶಾಯ 49:13

ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.

ಯೆಶಾಯ 61:11

ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.

Interlinear

Choose Theme