Home Bibles ☰ Books ಪ್ರಕಟನೆ 17:11 · ಕನ್ನಡ ಬೈಬಲ್
ಪ್ರಕಟನೆ 17:11 · ಕನ್ನಡ ಬೈಬಲ್

ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.

Cross references

ಪ್ರಕಟನೆ 17:8

ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು

Interlinear

Choose Theme