Home Bibles ☰ Books ಪ್ರಕಟನೆ 2:28 · ಕನ್ನಡ ಬೈಬಲ್
ಪ್ರಕಟನೆ 2:28 · ಕನ್ನಡ ಬೈಬಲ್

ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.

Cross references

ಲೂಕ 1:78

ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ

2 ಪೇತ್ರ 1:19

ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

ಪ್ರಕಟನೆ 22:16

ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.

Interlinear

Choose Theme