ಪ್ರಕಟನೆ 2:8 · ಕನ್ನಡ ಬೈಬಲ್
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
Cross references
ಪ್ರಕಟನೆ 1:8
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ಪ್ರಕಟನೆ 1:11
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ಪ್ರಕಟನೆ 1:17
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಪ್ರಕಟನೆ 2:1
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.