ಪ್ರಕಟನೆ 20:7 · ಕನ್ನಡ ಬೈಬಲ್
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
Cross references
ಪ್ರಕಟನೆ 20:2
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.