Home Bibles ಪ್ರಕಟನೆ 21:18 · ಕನ್ನಡ ಬೈಬಲ್
ಪ್ರಕಟನೆ 21:18 · ಕನ್ನಡ ಬೈಬಲ್

ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.

Cross references

1 ಅರಸುಗಳು 6:30

ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.

2 ದಿನವೃತ್ತಾಂತ 3:6

ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.

ಪ್ರಕಟನೆ 21:11

ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.

ಪ್ರಕಟನೆ 21:19

ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.

ಪ್ರಕಟನೆ 21:21

ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.

Interlinear

Interlinear data is unavailable for this verse.

Choose Theme