Home Bibles ಪ್ರಕಟನೆ 21:26 · ಕನ್ನಡ ಬೈಬಲ್
ಪ್ರಕಟನೆ 21:26 · ಕನ್ನಡ ಬೈಬಲ್

ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

Cross references

ಪ್ರಕಟನೆ 21:24

ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.

Interlinear

Choose Theme