Home Bibles ☰ Books ಪ್ರಕಟನೆ 8:2 · ಕನ್ನಡ ಬೈಬಲ್
ಪ್ರಕಟನೆ 8:2 · ಕನ್ನಡ ಬೈಬಲ್

ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.

Cross references

ಅಂಕೆಗಳ ಪುಸ್ತಕ 10:1

ಕರ್ತನು ಮೋಶೆಗೆ ಹೇಳಿದ್ದೇನೆಂದರೆ

2 ದಿನವೃತ್ತಾಂತ 29:25

ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.

ಆಮೋಸ 3:6

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

ಮತ್ತಾಯ 18:10

ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

ಲೂಕ 1:19

ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.

ಪ್ರಕಟನೆ 8:6

ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.

ಪ್ರಕಟನೆ 9:13

ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.

ಪ್ರಕಟನೆ 11:15

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

ಪ್ರಕಟನೆ 15:1

ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

ಪ್ರಕಟನೆ 16:1

ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.

Interlinear

Choose Theme