Home Bibles ☰ Books ಪ್ರಕಟನೆ 9:18 · ಕನ್ನಡ ಬೈಬಲ್
ಪ್ರಕಟನೆ 9:18 · ಕನ್ನಡ ಬೈಬಲ್

ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.

Cross references

ಪ್ರಕಟನೆ 9:15

ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.

ಪ್ರಕಟನೆ 9:17

ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.

Interlinear

Choose Theme