Home Bibles ರೋಮಾಪುರದವರಿಗೆ 11:34 · ಕನ್ನಡ ಬೈಬಲ್
ರೋಮಾಪುರದವರಿಗೆ 11:34 · ಕನ್ನಡ ಬೈಬಲ್

ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?

Cross references

ಯೋಬ 15:8

ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?

ಯೋಬ 36:22

ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?

ಯೆಶಾಯ 40:13

ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?

1 ಕೊರಿಂಥದವರಿಗೆ 2:16

ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

Interlinear

Choose Theme