Home Bibles ರೋಮಾಪುರದವರಿಗೆ 15:11 · ಕನ್ನಡ ಬೈಬಲ್
ರೋಮಾಪುರದವರಿಗೆ 15:11 · ಕನ್ನಡ ಬೈಬಲ್

ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.

Cross references

ಕೀರ್ತನೆಗಳು 117:1

ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

Interlinear

Choose Theme