Home Bibles ☰ Books ರೋಮಾಪುರದವರಿಗೆ 15:21 · ಕನ್ನಡ ಬೈಬಲ್
ರೋಮಾಪುರದವರಿಗೆ 15:21 · ಕನ್ನಡ ಬೈಬಲ್

ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.

Cross references

ಯೆಶಾಯ 52:15

ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.

ಯೆಶಾಯ 65:1

ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.

Interlinear

Choose Theme