Home Bibles ☰ Books ರೋಮಾಪುರದವರಿಗೆ 15:22 · ಕನ್ನಡ ಬೈಬಲ್
ರೋಮಾಪುರದವರಿಗೆ 15:22 · ಕನ್ನಡ ಬೈಬಲ್

ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.

Cross references

ರೋಮಾಪುರದವರಿಗೆ 1:13

ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.

1 ತೆಸಲೋನಿಕದವರಿಗೆ 2:17

ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

Interlinear

Choose Theme