Home Bibles ರೋಮಾಪುರದವರಿಗೆ 16:6 · ಕನ್ನಡ ಬೈಬಲ್
ರೋಮಾಪುರದವರಿಗೆ 16:6 · ಕನ್ನಡ ಬೈಬಲ್

ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.

Cross references

ಮತ್ತಾಯ 27:55

ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

ರೋಮಾಪುರದವರಿಗೆ 16:12

ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.

1 ತಿಮೋಥೆಯ 5:10

ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ

Interlinear

Choose Theme