ರೋಮಾಪುರದವರಿಗೆ 16:9 · ಕನ್ನಡ ಬೈಬಲ್
ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
Cross references
ರೋಮಾಪುರದವರಿಗೆ 16:2
ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
ರೋಮಾಪುರದವರಿಗೆ 16:21
ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.