Home Bibles ☰ Books ರೋಮಾಪುರದವರಿಗೆ 3:14 · ಕನ್ನಡ ಬೈಬಲ್
ರೋಮಾಪುರದವರಿಗೆ 3:14 · ಕನ್ನಡ ಬೈಬಲ್

ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.

Cross references

ಕೀರ್ತನೆಗಳು 10:7

ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

ಕೀರ್ತನೆಗಳು 59:12

ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.

ಕೀರ್ತನೆಗಳು 109:17

ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.

ಯಾಕೋಬ 3:10

ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.

Interlinear

Choose Theme