Home Bibles ☰ Books ರೋಮಾಪುರದವರಿಗೆ 3:15 · ಕನ್ನಡ ಬೈಬಲ್
ರೋಮಾಪುರದವರಿಗೆ 3:15 · ಕನ್ನಡ ಬೈಬಲ್

ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.

Cross references

ಸಾಮೇತಿಗಳು 1:16

ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.

ಸಾಮೇತಿಗಳು 6:18

ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,

ಯೆಶಾಯ 59:7

ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.

Interlinear

Choose Theme