Home Bibles ☰ Books ರೋಮಾಪುರದವರಿಗೆ 3:16 · ಕನ್ನಡ ಬೈಬಲ್
ರೋಮಾಪುರದವರಿಗೆ 3:16 · ಕನ್ನಡ ಬೈಬಲ್

ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.

Cross references

ಕೀರ್ತನೆಗಳು 10:5

ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.

ಯೆಶಾಯ 57:21

ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

Interlinear

Choose Theme