Home Bibles ☰ Books ರೋಮಾಪುರದವರಿಗೆ 3:17 · ಕನ್ನಡ ಬೈಬಲ್
ರೋಮಾಪುರದವರಿಗೆ 3:17 · ಕನ್ನಡ ಬೈಬಲ್

ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;

Cross references

ಯೆಶಾಯ 57:21

ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

ಯೆಶಾಯ 59:8

ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.

ಮತ್ತಾಯ 7:14

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

ಲೂಕ 1:79

ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

Interlinear

Choose Theme