Home Bibles ☰ Books ರೋಮಾಪುರದವರಿಗೆ 7:16 · ಕನ್ನಡ ಬೈಬಲ್
ರೋಮಾಪುರದವರಿಗೆ 7:16 · ಕನ್ನಡ ಬೈಬಲ್

ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.

Cross references

ಕೀರ್ತನೆಗಳು 119:127

ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.

ರೋಮಾಪುರದವರಿಗೆ 7:12

ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.

ರೋಮಾಪುರದವರಿಗೆ 7:14

ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ರೋಮಾಪುರದವರಿಗೆ 7:22

ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.

1 ತಿಮೋಥೆಯ 1:8

ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.

Interlinear

Choose Theme