Home Bibles ರೋಮಾಪುರದವರಿಗೆ 7:19 · ಕನ್ನಡ ಬೈಬಲ್
ರೋಮಾಪುರದವರಿಗೆ 7:19 · ಕನ್ನಡ ಬೈಬಲ್

ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

Cross references

ರೋಮಾಪುರದವರಿಗೆ 7:15

ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.

Interlinear

Choose Theme