Home Bibles ರೋಮಾಪುರದವರಿಗೆ 7:20 · ಕನ್ನಡ ಬೈಬಲ್
ರೋಮಾಪುರದವರಿಗೆ 7:20 · ಕನ್ನಡ ಬೈಬಲ್

ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

Cross references

ರೋಮಾಪುರದವರಿಗೆ 7:17

ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

Interlinear

Choose Theme