Home Bibles ☰ Books ರೋಮಾಪುರದವರಿಗೆ 8:12 · ಕನ್ನಡ ಬೈಬಲ್
ರೋಮಾಪುರದವರಿಗೆ 8:12 · ಕನ್ನಡ ಬೈಬಲ್

ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.

Cross references

ಕೀರ್ತನೆಗಳು 116:16

ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.

ರೋಮಾಪುರದವರಿಗೆ 6:2

ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?

1 ಕೊರಿಂಥದವರಿಗೆ 6:19

ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

1 ಪೇತ್ರ 4:2

ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

Interlinear

Choose Theme