Home Bibles ☰ Books ರೋಮಾಪುರದವರಿಗೆ 9:10 · ಕನ್ನಡ ಬೈಬಲ್
ರೋಮಾಪುರದವರಿಗೆ 9:10 · ಕನ್ನಡ ಬೈಬಲ್

ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ

Cross references

ಆದಿಕಾಂಡ 25:21

ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.

ಲೂಕ 16:26

ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.

ರೋಮಾಪುರದವರಿಗೆ 5:3

ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ

ರೋಮಾಪುರದವರಿಗೆ 5:11

ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.

Interlinear

Choose Theme