Home Bibles ☰ Books ರೋಮಾಪುರದವರಿಗೆ 9:12 · ಕನ್ನಡ ಬೈಬಲ್
ರೋಮಾಪುರದವರಿಗೆ 9:12 · ಕನ್ನಡ ಬೈಬಲ್

ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.

Cross references

ಆದಿಕಾಂಡ 25:22

ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.

2 ಸಮುವೇಲ 8:14

ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.

1 ಅರಸುಗಳು 22:47

ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.

Interlinear

Choose Theme