Home Bibles ☰ Books ರೂತ 2:15 · ಕನ್ನಡ ಬೈಬಲ್
ರೂತ 2:15 · ಕನ್ನಡ ಬೈಬಲ್

ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;

Cross references

ಲೇವ್ಯಕಾಂಡ 19:9

ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.

ಯಾಕೋಬ 1:5

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.

Interlinear

Choose Theme