Home Bibles ☰ Books ರೂತ 2:17 · ಕನ್ನಡ ಬೈಬಲ್
ರೂತ 2:17 · ಕನ್ನಡ ಬೈಬಲ್

ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.

Cross references

ನಿರ್ಗಮಕಾಂಡ 16:36

ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.

ಸಾಮೇತಿಗಳು 31:27

ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.

ಯೆಹೆಜ್ಕೇಲ 45:11

ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.

Interlinear

Choose Theme