Home Bibles ರೂತ 2:21 · ಕನ್ನಡ ಬೈಬಲ್
ರೂತ 2:21 · ಕನ್ನಡ ಬೈಬಲ್

ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.

Cross references

ರೂತ 2:7

ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.

ರೂತ 2:22

ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.

ಪರಮಗೀತ 1:7

ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?

Interlinear

Choose Theme