ರೂತ 2:5 · ಕನ್ನಡ ಬೈಬಲ್
ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.
Cross references
ರೂತ 4:21
ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
1 ದಿನವೃತ್ತಾಂತ 2:11
ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.