Home Bibles ☰ Books ರೂತ 4:8 · ಕನ್ನಡ ಬೈಬಲ್
ರೂತ 4:8 · ಕನ್ನಡ ಬೈಬಲ್

ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.

Cross references

ದ್ವಿತೀಯೋಪದೇಶಕಾಂಡ 25:9

ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.

Interlinear

Choose Theme