Home Bibles ಪರಮಗೀತ 7:3 · ಕನ್ನಡ ಬೈಬಲ್
ಪರಮಗೀತ 7:3 · ಕನ್ನಡ ಬೈಬಲ್

ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.

Cross references

ಪರಮಗೀತ 4:5

ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.

ಪರಮಗೀತ 6:6

ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.

Interlinear

Choose Theme