Home Bibles ☰ Books ತೀತ 1:12 · ಕನ್ನಡ ಬೈಬಲ್
ತೀತ 1:12 · ಕನ್ನಡ ಬೈಬಲ್

ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.

Cross references

ಅಪೋಸ್ತಲರ ಕೃತ್ಯಗಳು 2:11

ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 17:28

ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.

ರೋಮಾಪುರದವರಿಗೆ 16:18

ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

1 ತಿಮೋಥೆಯ 4:2

ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

2 ಪೇತ್ರ 2:12

ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ

2 ಪೇತ್ರ 2:15

ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

ಯೂದ 1:8

ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.

Interlinear

Choose Theme