Home Bibles ☰ Books ಜೆಕರ್ಯ 1:7 · ಕನ್ನಡ ಬೈಬಲ್
ಜೆಕರ್ಯ 1:7 · ಕನ್ನಡ ಬೈಬಲ್

ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,

Cross references

ಜೆಕರ್ಯ 1:1

ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--

Interlinear

Choose Theme