Home Bibles ☰ Books ಜೆಕರ್ಯ 11:1 · ಕನ್ನಡ ಬೈಬಲ್
ಜೆಕರ್ಯ 11:1 · ಕನ್ನಡ ಬೈಬಲ್

ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.

Cross references

ದ್ವಿತೀಯೋಪದೇಶಕಾಂಡ 32:22

ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.

ಯೆರೆಮಿಯ 22:6

ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

ಯೆರೆಮಿಯ 22:7

ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.

ಯೆರೆಮಿಯ 22:23

ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?

ಯೆಹೆಜ್ಕೇಲ 31:3

ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

ಹಬಕ್ಕೂಕ 2:8

ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.

ಹಬಕ್ಕೂಕ 2:17

ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.

ಹಗ್ಗಾಯ 1:8

ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.

ಜೆಕರ್ಯ 10:10

ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.

ಜೆಕರ್ಯ 14:1

ಇಗೋ, ಕರ್ತನ ದಿನವು ಬರುತ್ತದೆ.

ಮತ್ತಾಯ 24:1

ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

ಲೂಕ 19:41

ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--

ಲೂಕ 21:23

ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.

Interlinear

Choose Theme