Home Bibles ☰ Books ಜೆಕರ್ಯ 12:11 · ಕನ್ನಡ ಬೈಬಲ್
ಜೆಕರ್ಯ 12:11 · ಕನ್ನಡ ಬೈಬಲ್

ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.

Cross references

2 ಅರಸುಗಳು 23:29

ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

2 ದಿನವೃತ್ತಾಂತ 35:22

ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.

2 ದಿನವೃತ್ತಾಂತ 35:24

ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.

Interlinear

Choose Theme