Home Bibles ☰ Books ಜೆಕರ್ಯ 13:5 · ಕನ್ನಡ ಬೈಬಲ್
ಜೆಕರ್ಯ 13:5 · ಕನ್ನಡ ಬೈಬಲ್

ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.

Cross references

ಆಮೋಸ 7:14

ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

ಅಪೋಸ್ತಲರ ಕೃತ್ಯಗಳು 19:17

ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.

Interlinear

Choose Theme