Home Bibles ☰ Books ಜೆಕರ್ಯ 14:15 · ಕನ್ನಡ ಬೈಬಲ್
ಜೆಕರ್ಯ 14:15 · ಕನ್ನಡ ಬೈಬಲ್

ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.

Cross references

ಜೆಕರ್ಯ 14:12

ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

Interlinear

Choose Theme