ಜೆಕರ್ಯ 4:11 · ಕನ್ನಡ ಬೈಬಲ್
ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
Cross references
ಜೆಕರ್ಯ 4:3
ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
ಪ್ರಕಟನೆ 11:4
ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.