Home Bibles ☰ Books ಜೆಕರ್ಯ 6:9 · ಕನ್ನಡ ಬೈಬಲ್
ಜೆಕರ್ಯ 6:9 · ಕನ್ನಡ ಬೈಬಲ್

ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.

Cross references

ಜೆಕರ್ಯ 1:1

ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--

ಜೆಕರ್ಯ 7:1

ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.

ಜೆಕರ್ಯ 8:1

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Interlinear

Choose Theme