Home Bibles ಜೆಕರ್ಯ 7:8 · ಕನ್ನಡ ಬೈಬಲ್
ಜೆಕರ್ಯ 7:8 · ಕನ್ನಡ ಬೈಬಲ್

ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--

Cross references

ಲೇವ್ಯಕಾಂಡ 10:20

ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.

ದಾನಿಯೇಲ 9:6

ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.

Interlinear

Choose Theme